ಇದೇ ಅಗಸ್ಟ್ ತಿಂಗಳ 6,16,20,27 ರಂದು ಶ್ರೀ ಗುರುನರಸಿಂಹ ದೇವಳದಲ್ಲಿ ಹಬ್ಬದ ವಾತವರಣ ಏರ್ಪಟ್ಟಿತ್ತು, ಬೆಳಗ್ಗಿನಿಂದ ರಾತ್ರಿಯವರೆಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಶ್ರೀದೇವರಿಗೆ ಪೂಜೆ ಸಲ್ಲಿಸಿದರು. ಒಟ್ಟು 20ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಶ್ರೀದೇವಳದ ರಾಜಾಂಗಣದಲ್ಲಿ ಏರ್ಪಡಿಸಲಾಗಿತ್ತು