ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದಲ್ಲಿ ದಿನಾಂಕ 15-06-2016 ರoದು ” ಮನ್ಯುಸೂಕ್ತ ಹೋಮ ” ಜರುಗಲಿದೆ. ಲೋಕಕಲ್ಯಾಣಾರ್ಥವಾಗಿ ನಡೆಯುವ ಈ ಸೇವೆಯಲ್ಲಿ ಭಕ್ತಾದಿಗಳು ಸಕ್ರಿಯವಾಗಿ ಪಾಲ್ಗೊಂಡು ಶ್ರೀದೇವರ ಕ್ರಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ
ಆಡಳಿತ ಮಂಡಳಿ